alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ನಟ ರಿಷಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ನಟ ರಿಷಿ

‘ಆಪರೇಷನ್ ಅಲಮೇಲಮ್ಮ’ ಸಿನಿಮಾ ಖ್ಯಾತಿಯ ನಟ ರಿಷಿ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ರಿಷಿ ಆರಂಭದಲ್ಲಿ 2013ರಂದು ‘ಮನಿ ಹನಿ ಶನಿ’ ಎಂಬ ಚಿತ್ರದ ಮೂಲಕ  ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಟಿ.ಎನ್. ಸೀತಾರಾಮ್ ನಿರ್ದೇಶನದ ‘ಮಹಾಪರ್ವ’ ಧಾರಾವಾಹಿಯಲ್ಲಿ ನಟಿಸಿ ಕಿರುತೆರೆಗೆ ಪಾದಾರ್ಪಣೆ ಮಾಡಿದರು.

ಮನದನ್ನೆಯ ಪದವಿ ಸಮಾರಂಭಕ್ಕೆ ಪ್ರಿಯತಮನಿಂದ ವಿಶೇಷ ಉಡುಪು…!

ನಟ ರಿಷಿ 2017ರಂದು ‘ಆಪರೇಷನ್ ಅಲಮೇಲಮ್ಮ’ ಚಿತ್ರದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. ಮೊದಲ ಸಿನಿಮಾದಲ್ಲೇ ರಿಷಿ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತು. ರಿಷಿ ಇತ್ತೀಚೆಗೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಒಬ್ಬ ಪ್ರತಿಭಾವಂತ ನಟರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...