alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾಸ್ಯ ನಟ ಚಿಕ್ಕಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾಸ್ಯ ನಟ ಚಿಕ್ಕಣ್ಣ

ಹಾಸ್ಯ ಕಲಾವಿದ ಚಿಕ್ಕಣ್ಣ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಿಕ್ಕಣ್ಣ 2011ರಂದು ಪ್ರದೀಪ್ ರಾಜ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಿರಾತಕ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ರಶ್ಮಿಕಾರನ್ನ ಭೇಟಿಯಾಗಲು ವಿರಾಜಪೇಟೆಗೆ ಬಂದ ನೆರೆ ರಾಜ್ಯದ ಅಭಿಮಾನಿ..!

ನಟ ಚಿಕ್ಕಣ್ಣ ಇತ್ತೀಚೆಗೆ ‘ಕೃಷ್ಣ ಟಾಕೀಸ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಚಿಕ್ಕಣ್ಣ ಚಿತ್ರರಂಗಕ್ಕೆ ಬರುವ ಮುಂಚೆ ಗಾರೆ ಕೆಲಸ ಮಾಡುತ್ತಿದ್ದರು. ಇಂದು ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ಹಾಸ್ಯ ನಟನಾಗಿದ್ದಾರೆ. ಚಿಕ್ಕಣ್ಣ 1986 ಜೂನ್ 22ರಂದು ಮೈಸೂರಿನ ಬಲ್ಲಹಳ್ಳಿಯಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...