alex Certify ಹುಟ್ಟುಹಬ್ಬ ಸಂಭ್ರಮದಲ್ಲಿ ನಟ ಅಜಯ್ ರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬ ಸಂಭ್ರಮದಲ್ಲಿ ನಟ ಅಜಯ್ ರಾವ್

ನಟ ಅಜಯ್ ರಾವ್ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.’ಎಕ್ಸ್ ಕ್ಯೂಸ್ ಮಿ’ ಸಿನಿಮಾ ಮೂಲಕ ಅಜಯ್ ರಾವ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರದಲ್ಲಿ ಅಜಯ್ ರಾವ್‌, ರಮ್ಯ ಹಾಗೂ ಸುನಿಲ್ ರಾವ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಂತರ ಅಜಯ್ ರಾವ್  ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದರು.

ಇಂದು ಅಜಯ್ ರಾವ್ ನಟಿಸುತ್ತಿರುವ ‘ಲವ್ ಯೂ ರಚ್ಚು’ ಎಂಬ ಹೊಸ ಸಿನಿಮಾದ ಮುಹೂರ್ತ ನೆರವೇರಿಸಲಾಗಿದೆ. ಅಜಯ್ ರಾವ್ 1980 ಜನವರಿ 24ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...