alex Certify ಹೊಸ ಫೋಟೊಗಳನ್ನು ಹಂಚಿಕೊಂಡ ನಟಿ ಆಶಿಕಾ ರಂಗನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಫೋಟೊಗಳನ್ನು ಹಂಚಿಕೊಂಡ ನಟಿ ಆಶಿಕಾ ರಂಗನಾಥ್

ಸ್ಯಾಂಡಲ್ ವುಡ್ ನ ಬೇಡಿಕೆಯಲ್ಲಿರುವ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸದ್ಯ ಇದೇ ತಿಂಗಳು 14ರಂದು ಸುನಿ ನಿರ್ದೇಶನದ ‘ಅವತಾರ ಪುರುಷ’ ಸಿನಿಮಾ ಶೂಟಿಂಗ್ ಗೆ ಆಶಿಕಾ ರಂಗನಾಥ್ ಸಜ್ಜಾಗಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ಟಿವ್ ಇರುವ ನಟಿ ಆಶಿಕಾ ರಂಗನಾಥ್, ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

https://www.instagram.com/p/CEwkRSmAOJt/?igshid=3u1m59iu1elp

https://www.instagram.com/p/CEuUeKCgRiO/?igshid=1ix9na84ga0l7

https://www.instagram.com/p/CEtwrvyAStu/?igshid=17plug64ggn77

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...