alex Certify ಹೊಸ ಫೋಟೋ ಹಂಚಿಕೊಂಡ ನಟಿ ಕಾಜಲ್ ಅಗರ್ವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಫೋಟೋ ಹಂಚಿಕೊಂಡ ನಟಿ ಕಾಜಲ್ ಅಗರ್ವಾಲ್

 

ನಟಿ ಕಾಜಲ್ ಅಗರ್ವಾಲ್ ಟಾಲಿವುಡ್, ಕಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ತಮ್ಮ ನಟನೆಯ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದಾರೆ.

ಕಾಜಲ್ ಅಗರ್ವಾಲ್ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಇರ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

ನಟಿ ಕಾಜಲ್ ಅಗರ್ವಾಲ್ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

View this post on Instagram

@anitadongre @sheetalzaveribyvithaldas ?

A post shared by Kajal Aggarwal (@kajalaggarwalofficial) on

View this post on Instagram

#ganeshchaturthi2020 ?

A post shared by Kajal Aggarwal (@kajalaggarwalofficial) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...