‘ಅಮ್ಮ ಐ ಲವ್ ಯು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸ್ಯಾಂಡಲ್ವುಡ್ ನ ಯುವ ನಟಿ ನಿಶ್ವಿಕಾ ನಾಯ್ಡು ತಮ್ಮ ಹೊಸ ಹೇರ್ ಸ್ಟೈಲ್ ನಲ್ಲಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಜಂಟಲ್ ಮ್ಯಾನ್’ ಸಿನಿಮಾದಲ್ಲಿ ಕಡೆಯ ಬಾರಿಗೆ ಕಾಣಿಸಿಕೊಂಡಿದ್ದ ನಿಶ್ವಿಕಾ ನಾಯ್ಡು ಅವರು ತಮ್ಮ ಮುಂದಿನ ಚಿತ್ರಗಳಿಗೆ ಸಜ್ಜಾಗಿದ್ದಾರೆ. ನಿಶ್ವಿಕಾ ನಾಯ್ಡು ಹೊಸ ಲುಕ್ ನಲ್ಲಿರುವ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CFIBaAOgP_d/?igshid=1hzy9ouqzhbz4
https://www.instagram.com/p/CFH_ZVhA7el/?igshid=1uh3ufejy562b
https://www.instagram.com/p/CFFPDILgDbQ/?igshid=rangjhtbnz3u