
ಬಾಲಿವುಡ್ ನ ‘1920’ ಎಂಬ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅದಾ ಶರ್ಮ ನಂತರ ತೆಲುಗು, ತಮಿಳು, ಕನ್ನಡ ಚಿತ್ರರಂಗದಲ್ಲೂ ನಟಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಅದಾ ಶರ್ಮ ತಮ್ಮ ಹೊಸ ಹೇರ್ ಸ್ಟೈಲ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ವಿಭಿನ್ನ ಬಣ್ಣದ ಕೂದಲಿನಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
