alex Certify ಹೊಸ ವರ್ಷದಂದು ‘ದೃಶ್ಯಂ 2’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದಂದು ‘ದೃಶ್ಯಂ 2’ ಚಿತ್ರದ ಟೀಸರ್ ರಿಲೀಸ್

ಮಲಯಾಳಂನ ‘ದೃಶ್ಯಂ’ ಚಿತ್ರ 2013ರಂದು ರಿಲೀಸ್ ಆಗಿ  ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಪ್ರೇಕ್ಷಕರ ಗಮನ ಸೆಳೆದಿತ್ತು.

ಈ ಸಿನಿಮಾವನ್ನು ಜೀತು ಜೋಸೆಫ್ ನಿರ್ದೇಶನ ಮಾಡಿದ್ದರು. ಇದೀಗ ಈ ಚಿತ್ರದ ಮುಂದಿನ ಭಾಗ ‘ದೃಶ್ಯಂ 2’ ಬರುತ್ತಿದ್ದು ಈ ಚಿತ್ರದ  ಟೀಸರ್ ಅನ್ನು ಹೊಸವರ್ಷದ ಪ್ರಯುಕ್ತ ಜನವರಿ 1ರಂದು ರಿಲೀಸ್ ಮಾಡಲಿದ್ದಾರೆ. ಈ ಸಿನಿಮಾ ಕೂಡ ತೆರೆಮೇಲೆ ಬರಲು ಸಜ್ಜಾಗುತ್ತಿದೆ.

ಜನವರಿ 1ರಂದು ಈ ಸಿನಿಮಾ ಟೀಸರ್ ರಿಲೀಸ್ ಆಗುತ್ತಿದ್ದು, ನಟ ಮೋಹನ್ ಲಾಲ್ ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...