alex Certify ಹೊಸ ಸ್ಟೈಲ್ ನಲ್ಲಿ ಮೆಗಾ ಸ್ಟಾರ್ ಚಿರಂಜೀವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಸ್ಟೈಲ್ ನಲ್ಲಿ ಮೆಗಾ ಸ್ಟಾರ್ ಚಿರಂಜೀವಿ

ಟಾಲಿವುಡ್ ನ ಖ್ಯಾತ ನಟ ಮೆಗಾ ಸ್ಟಾರ್ ಚಿರಂಜೀವಿ ಗುಂಡು ಹೊಡೆಸಿಕೊಂಡು ನ್ಯೂ ಲುಕ್ ನಲ್ಲಿರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಾನು ಸನ್ಯಾಸಿಯಂತೆ ಯೋಚಿಸಬಹುದೇ ಎಂದು ಚಿರಂಜೀವಿ  ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಮೆಗಾ ಸ್ಟಾರ್ ಚಿರಂಜೀವಿ ಅವರ ಮಗ ರಾಮ್ ಚರಣ್ ಕೂಡ ‘ಅಪ್ಪಾ!!! ನಾನು ಏನು ನೋಡಿದೆ?’ ಎಂದು ಕಮೆಂಟ್ ಮಾಡಿದ್ದಾರೆ. ಚಿರಂಜೀವಿ ಅವರ ಹೊಸ ಲುಕ್ ಅವರ ಮುಂದಿನ ಚಿತ್ರಕ್ಕೆ ಇರಬಹುದಾ ಎಂದು ಅವರ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

View this post on Instagram

#UrbanMonk Can I think like a monk?

A post shared by Chiranjeevi Konidela (@chiranjeevikonidela) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...