alex Certify 1 ಮಿಲಿಯನ್ ವೀಕ್ಷಣೆ ಪಡೆದ ‘ಮದಗಜ’ ಸಿನಿಮಾದ ತೆಲುಗು ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ಮಿಲಿಯನ್ ವೀಕ್ಷಣೆ ಪಡೆದ ‘ಮದಗಜ’ ಸಿನಿಮಾದ ತೆಲುಗು ಟೀಸರ್

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹುನಿರೀಕ್ಷೆಯ ‘ಮದಗಜ’ ಸಿನಿಮಾ ತೆಲುಗು ವರ್ಷನ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡಿದ್ದರು. ಈ ಟೀಸರ್ ಇದೀಗ 1 ಮಿಲಿಯನ್ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಟಾಲಿವುಡ್ ಪ್ರೇಕ್ಷಕರ ಗಮನ ಸೆಳೆದಿದೆ.

ಈ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದು, ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ.

ರವಿ ಬಸ್ರೂರ್ ಸಂಗೀತ ಸಂಯೋಜಿಸಿದ್ದು, ಟಾಲಿವುಡ್ ನ ಜಗಪತಿ ಬಾಬು ಈ ಸಿನಿಮಾದಲ್ಲಿ ಖಳನಾಯಕನಾಗಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...