alex Certify 100 ಮಿಲಿಯನ್ ವೀವ್ಸ ಪಡೆದಿದೆ ‘ಕಿರಿಕ್ ಪಾರ್ಟಿ’ ಚಿತ್ರದ ಈ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

100 ಮಿಲಿಯನ್ ವೀವ್ಸ ಪಡೆದಿದೆ ‘ಕಿರಿಕ್ ಪಾರ್ಟಿ’ ಚಿತ್ರದ ಈ ಹಾಡು

ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಚಿತ್ರದ ಬೆಳಗೆದ್ದು ಯಾರ ಮುಖವ ನಾನು ನೋಡಿದೆ ಹಾಡು ಯುಟ್ಯೂಬ್ ನಲ್ಲಿ 100 ಮಿಲಿಯನ್ ವೀಕ್ಷಣೆ ಪಡೆದಿದ್ದು ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಈ ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಸಂಯುಕ್ತ ಹೆಗ್ಡೆ ಇಬ್ಬರು ನಾಯಕಿಯರು ಅಭಿನಯಿಸಿದ್ದರು ಈ ಸಿನಿಮಾ 2016ರಂದು ತೆರೆಕಂಡು ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್‌ ನಲ್ಲಿ ಧೂಳೆಬ್ಬಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...