ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ರಾಧಿಕಾ ಪಂಡಿತ್ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.
ಅವರ ಪುತ್ರ ಯಥರ್ವ್ ಗೆ ಇಂದು 11 ತಿಂಗಳು ತುಂಬಿದ್ದು, ಈ ಖುಷಿಯನ್ನು ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ನನ್ನ ಮಗು. ನನ್ನ ರಾಜಕುಮಾರ. ನನ್ನ ಯಥರ್ವ್ ಗೆ ಇಂದು 11 ತಿಂಗಳು ತುಂಬಿದೆ. ಎಂದು ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದು ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CFwEdGbADCg/?utm_source=ig_web_copy_link