alex Certify 11 ತಿಂಗಳು ತುಂಬಿದ ಮಗನ ಬಗ್ಗೆ ಸಂತಸ ಹಂಚಿಕೊಂಡ ರಾಧಿಕಾ ಪಂಡಿತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

11 ತಿಂಗಳು ತುಂಬಿದ ಮಗನ ಬಗ್ಗೆ ಸಂತಸ ಹಂಚಿಕೊಂಡ ರಾಧಿಕಾ ಪಂಡಿತ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ರಾಧಿಕಾ ಪಂಡಿತ್ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

ಅವರ ಪುತ್ರ ಯಥರ್ವ್ ಗೆ ಇಂದು 11 ತಿಂಗಳು ತುಂಬಿದ್ದು, ಈ ಖುಷಿಯನ್ನು ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಮಗು. ನನ್ನ ರಾಜಕುಮಾರ. ನನ್ನ ಯಥರ್ವ್ ಗೆ ಇಂದು 11 ತಿಂಗಳು ತುಂಬಿದೆ. ಎಂದು ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದು ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...