![](https://kannadadunia.com/wp-content/uploads/2021/02/1c706814-6304-4f00-83c6-9055ebb80c3c.jpg)
ಈಗಾಗಲೇ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರದ ಟೈಟಲ್ ಟ್ರ್ಯಾಕ್ 12 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಫೆಬ್ರವರಿ 14ರಂದು ದಾವಣಗೆರೆಯಲ್ಲಿ ಈ ಹಾಡನ್ನು ರಿಲೀಸ್ ಮಾಡಲಾಗಿತ್ತು. ಮತ್ತೊಂದು ದಾಖಲೆ ಬರೆಯಲು ಈ ಹಾಡು ಭರ್ಜರಿಯಾಗಿ ಮುನ್ನುಗ್ಗುತ್ತಿದೆ.
‘ಆನ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್
ನಂದಕಿಶೋರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಬಿ.ಕೆ. ಗಂಗಾಧರ್ ನಿರ್ಮಾಣ ಮಾಡಿದ್ದಾರೆ. ಮೂರು ವರ್ಷಗಳ ಕಾಲ ಈ ಸಿನಿಮಾಗಾಗಿ ಚಿತ್ರತಂಡ ಶ್ರಮಪಟ್ಟಿದೆ.