alex Certify 15 ಮಿಲಿಯನ್ ವೀಕ್ಷಣೆ ಪಡೆದ ‘ಭೀಮ್ಲಾ ನಾಯಕ್’ ಚಿತ್ರದ ಟೈಟಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

15 ಮಿಲಿಯನ್ ವೀಕ್ಷಣೆ ಪಡೆದ ‘ಭೀಮ್ಲಾ ನಾಯಕ್’ ಚಿತ್ರದ ಟೈಟಲ್ ಸಾಂಗ್

ಸೆಪ್ಟೆಂಬರ್ 2ರಂದು ಪವರ್ ಸ್ಟಾರ್ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಿದ್ದ ‘ಭೀಮ್ಲಾ ನಾಯಕ್’ ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾದ 40 ನಿಮಿಷಗಳಲ್ಲಿ 1 ಮಿಲಿಯನ್ ವೀಕ್ಷಣೆ ಪಡೆದುಕೊಂಡಿತ್ತು ಇದೀಗ ಈ ಹಾಡು 15 ಮಿಲಿಯನ್ ವೀಕ್ಷಣೆ ಪಡೆದು ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಈ ಹಾಡಿಗೆ ತಮನ್ ಎಸ್ ಸಂಗೀತ ನೀಡಿದ್ದಾರೆ.

BIG NEWS: ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ; 4 ಸಚಿವ ಸ್ಥಾನಕ್ಕಾಗಿ ಶಾಸಕರಿಂದ ಲಾಬಿ

ಸಾಗರ್ ಕೆ.ಚಂದ್ರ ನಿರ್ದೇಶನದ ಈ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ ಸಿತಾರ ಎಂಟರ್ಟೈನ್ಮೆಂಟ್ಸ್ ಲಾಂಛನದಲ್ಲಿ ಸೂರ್ಯದೇವರ ನಾಗವಂಶಿ ನಿರ್ಮಾಣ ಮಾಡಿದ್ದಾರೆ. ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದ ಈ ಹಾಡಿಗೆ ಗಾನ ಪ್ರಿಯರಿಂದ ಸಾಕಷ್ಟು ಮೆಚ್ಚುಗೆ ದೊರೆತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...