alex Certify 16 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

16 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಟೀಸರ್

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಸುಕುಮಾರ್ ನಿರ್ದೇಶನದ ಬಹುನಿರೀಕ್ಷೆಯ ‘ಪುಷ್ಪ’ ಚಿತ್ರದ ಟೀಸರ್ ಅನ್ನು ನಿನ್ನೆ ಮೈತ್ರಿ ಮೂವಿ ಮೇಕರ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡುವ ಮೂಲಕ ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ 1ದಿನ ಮುಂಚೆಯೇ ಉಡುಗೊರೆಯಾಗಿ ನೀಡಿದ್ದಾರೆ.

ಇದೀಗ ಈ ಟೀಸರ್ ಬಿಡುಗಡೆಯಾದ 18 ಗಂಟೆಗಳಲ್ಲಿ 16 ಮಿಲಿಯನ್ ವೀಕ್ಷಣೆ ಪಡೆದುಕೊಂಡು ಭರ್ಜರಿಯಾಗಿ ಮುನ್ನುಗ್ಗುತ್ತಿದೆ ಕರ್ನಾಟಕದಲ್ಲಿನ ಅಲ್ಲು ಅರ್ಜುನ್ ಅಭಿಮಾನಿಗಳು ಕೂಡ ಈ ಟೀಸರ್ ನೋಡುವ ಮೂಲಕ ಕಮೆಂಟ್ಸ್ ಮಾಡಿದ್ದಾರೆ ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದು ಇದೊಂದು ನೈಜ ಘಟನೆಗಳ ಆಧಾರಿತ ಚಿತ್ರ ಎಂದು ಹೇಳಲಾಗಿದೆ ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ನಾಳೆ ‘ಅವತಾರ ಪುರುಷ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ಪುಷ್ಪರಾಜ್ ಪಾತ್ರದಲ್ಲಿ ಅಲ್ಲು ಅರ್ಜುನ್ ನಟಿಸಿದ್ದು ಆಗಸ್ಟ್ 13ರಂದು ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಬಾಷೆಯಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...