alex Certify 2 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷೆಯ ‘ರಾಬರ್ಟ್’ ಸಿನಿಮಾ ತೆಲುಗಿನಲ್ಲೂ ತೆರೆಕಾಣುತ್ತಿದ್ದು, ಮೊನ್ನೆಯಷ್ಟೇ ಈ ಚಿತ್ರದ ತೆಲುಗು ಟೀಸರ್ ಅನ್ನು ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದರು. ಈ ಟೀಸರ್ ಇದೀಗ 2 ಮಿಲಿಯನ್ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಟೀಸರ್ ಗೆ ಟಾಲಿವುಡ್ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಕೂಡ ಸಿಕ್ಕಿದೆ. ಡಿ ಬಾಸ್ ಲುಕ್ ಗೆ ತೆಲುಗು ಪ್ರೇಕ್ಷಕರು ಫಿಧಾ ಆಗಿದ್ದಾರೆ.

ಈ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದು, ಆಶಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಟಾಲಿವುಡ್ ನ ಜಗಪತಿ ಬಾಬು ಈ ಸಿನಿಮಾದಲ್ಲಿ ಅಭಿನಯಿಸಿದ್ದು ಮಾರ್ಚ್ 11ರಂದು ಈ ಚಿತ್ರ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...