alex Certify 20 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ಬಾ ಬಾ ಬಾ ನಾ ರೆಡಿ’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

20 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ಬಾ ಬಾ ಬಾ ನಾ ರೆಡಿ’ ಹಾಡು

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ಕನ್ನಡ ಹಾಗೂ ತೆಲುಗಿನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಈ ಸಿನಿಮಾದ ‘ಬಾ ಬಾ ಬಾ ನಾ ರೆಡಿ’ ಹಾಡು ಯುಟ್ಯೂಬ್ ನಲ್ಲಿ 20 ಮಿಲಿಯನ್ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ.

ಇಂದು ‘ಲವ್ವು ಮದ್ವೆ ಇತ್ಯಾದಿ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿ ನಟಿಸಿದ್ದಾರೆ ವಿನೋದ್ ಪ್ರಭಾಕರ್ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ಸೋನಲ್ ಮೊಂಟೆರಿಯೊ ನಟಿಸಿದ್ದಾರೆ. ರವಿಶಂಕರ್, ಜಗಪತಿ ಬಾಬು, ಹಾಗೂ ರವಿಕಿಶನ್, ಖಳನಾಯಕರಾಗಿ ಕಾಣಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...