alex Certify 20 ಮಿಲಿಯನ್ ವೀಕ್ಷಣೆ ಪಡೆದ ‘ಲವ್ ಸ್ಟೋರಿ’ ಚಿತ್ರದ ‘ನೀ ಚಿತ್ರಂ ಚೂಸಿ’ ಲಿರಿಕಲ್ ವೀಡಿಯೊ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

20 ಮಿಲಿಯನ್ ವೀಕ್ಷಣೆ ಪಡೆದ ‘ಲವ್ ಸ್ಟೋರಿ’ ಚಿತ್ರದ ‘ನೀ ಚಿತ್ರಂ ಚೂಸಿ’ ಲಿರಿಕಲ್ ವೀಡಿಯೊ

ಶೇಖರ್ ಕಮ್ಮುಲ ನಿರ್ದೇಶನದ ನಾಗಚೈತನ್ಯ ನಟನೆಯ ‘ಲವ್ ಸ್ಟೋರಿ’ ಚಿತ್ರದ ‘ನೀ ಚಿತ್ರಂ ಚೂಸಿ’ ಎಂಬ ಲಿರಿಕಲ್ ಸಾಂಗ್ ವೊಂದನ್ನು 4 ತಿಂಗಳ ಹಿಂದೆ ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದರು. ಈ ಹಾಡು ಇದೀಗ 20 ಮಿಲಿಯನ್ ವೀಕ್ಷಣೆ ಪಡೆದಿದೆ. ಅನುರಾಗ್ ಕುಲಕರ್ಣಿ ಧ್ವನಿಯಲ್ಲಿ ಈ ಹಾಡು ಮೂಡಿ ಬಂದಿದ್ದು, ಪವನ್ ಸಿ.ಎಚ್. ಸಂಗೀತ ನೀಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ‘ಗಾಳಿಪಟ 2’ ಹಾಗೂ ‘ಸಖತ್’ ಚಿತ್ರದ ಪೋಸ್ಟರ್ ರಿಲೀಸ್

ರೊಮ್ಯಾಂಟಿಕ್ ಡ್ರಾಮ ಆಧಾರಿತ ಈ ಚಿತ್ರದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಿದ್ದು, ದೇವಯಾನಿ, ರಾವ್ ರಮೇಶ್, ಸತ್ಯಂ ರಾಜೇಶ್, ಈಶ್ವರಿ ರಾವ್ ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...