alex Certify 200 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

200 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಫೆಬ್ರವರಿ 19ರಂದು ರಿಲೀಸ್ ಆಗಲು ಸಜ್ಜಾಗುತ್ತಿದೆ. ಪೊಗರು ಚಿತ್ರದ ಖರಾಬು ಹಾಡು ದಿನದಿಂದ ದಿನಕ್ಕೆ ಸಾಕಷ್ಟು ಜನಪ್ರಿಯತೆ ಪಡೆಯುತ್ತಿದೆ. ಎಲ್ಲರ ಬಾಯಲ್ಲೂ ಈ ಹಾಡು ಗುನುಗುವುದು ಇದೆ. ಚಂದನ್ ಶೆಟ್ಟಿ ಸಂಗೀತಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇದೀಗ ‘ಪೊಗರು’ ಚಿತ್ರದ ಖರಾಬು ಹಾಡು 200 ಮಿಲಿಯನ್ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ದಾಖಲೆ ಬರೆದಿದೆ.

6 ಭಾಷೆಗಳಲ್ಲಿ ರಿಲೀಸ್ ಆಗಲಿದೆ ‘ವಿಕ್ರಾಂತ್ ರೋಣ’

ಪೊಗರು ಸಿನಿಮಾ ಕನ್ನಡ ಅಲ್ಲದೇ ತೆಲುಗು, ಹಾಗೂ ತಮಿಳಿನಲ್ಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ನಂದಕಿಶೋರ್ ನಿರ್ದೇಶನ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...