alex Certify 200 ಮಿಲಿಯನ್ ವೀಕ್ಷಣೆ ಪಡೆದ ‘ಮಾಸ್ಟರ್’ ಚಿತ್ರದ ‘ವಾಥಿ ಕಮಿಂಗ್’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

200 ಮಿಲಿಯನ್ ವೀಕ್ಷಣೆ ಪಡೆದ ‘ಮಾಸ್ಟರ್’ ಚಿತ್ರದ ‘ವಾಥಿ ಕಮಿಂಗ್’ ಹಾಡು

ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಅಭಿನಯದ ಮಾಸ್ಟರ್ ಚಿತ್ರದ ‘ವಾಥಿ ಕಮಿಂಗ್’ ಹಾಡು ಬಿಡುಗಡೆಯಾದಾಗಲಿಂದಲೂ ಸಾಕಷ್ಟು ಸದ್ದು ಮಾಡುತ್ತಲೇ ಇದೆ. 4 ತಿಂಗಳ ಹಿಂದೆ ಸೋನಿ ಮ್ಯೂಸಿಕ್ ಸೌತ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾದ ಈ ಹಾಡು ಇದೀಗ 200 ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

ಪಡ್ಡೆಹುಡುಗರ ನಿದ್ದೆಗೆಡಿಸಿದೆ ಲಕ್ಷ್ಮಿ ರೈ ಹಾಟ್ ಫೋಟೋ

ಲೋಕೇಶ್ ಕನಗರಾಜ್ ನಿರ್ದೇಶನದ ‘ಮಾಸ್ಟರ್’ ಚಿತ್ರವನ್ನು ಜನವರಿ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು. 250 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು. ದಳಪತಿ ವಿಜಯ್ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...