alex Certify 25 ದಿನ ಪೂರೈಸಿದ ‘ರಾಬರ್ಟ್’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

25 ದಿನ ಪೂರೈಸಿದ ‘ರಾಬರ್ಟ್’ ಸಿನಿಮಾ

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಸಿನಿಮಾ ಈಗಾಗಲೇ ಅತಿವೇಗವಾಗಿ 100 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಇದೀಗ ರಾಬರ್ಟ್ ಚಿತ್ರ 25 ದಿನಗಳನ್ನು ಪೂರೈಸುವ ಮೂಲಕ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ.

‘RRR’ ಚಿತ್ರದ ಅಜಯ್ ದೇವಗನ್ ಫಸ್ಟ್ ಲುಕ್ ರಿಲೀಸ್

ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ವಿನೋದ್ ಪ್ರಭಾಕರ್ ಸೇರಿದಂತೆ ಸೋನಾಲ್ ಮೊಂಟೇರಿಯೋ, ಚಿಕ್ಕಣ್ಣ, ಶಿವರಾಜ್ ಕೆ ಆರ್ ಪೇಟೆ, ಜಗಪತಿ ಬಾಬು, ರವಿಶಂಕರ್, ಐಶ್ವರ್ಯ ಪ್ರಸಾದ್ ದೇವರಾಜ್, ಸೇರಿದಂತೆ ಮುಂತಾದ ಕಲಾವಿದರ ದಂಡೆ ಈ ಸಿನಿಮಾದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...