alex Certify 25 ಮಿಲಿಯನ್ ವೀಕ್ಷಣೆ ಪಡೆದ ‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್ ಟ್ರ್ಯಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

25 ಮಿಲಿಯನ್ ವೀಕ್ಷಣೆ ಪಡೆದ ‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್ ಟ್ರ್ಯಾಕ್

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಜೊತೆ ಜೊತೆಯಲಿ’ ಧಾರವಾಹಿ ಸಾಕಷ್ಟು ಜನಪ್ರಿಯತೆ ಪಡೆದಿದೆ.

ಈ ಧಾರಾವಾಹಿಯಲ್ಲಿ ಬರುವ ಎಲ್ಲಾ ಪಾತ್ರಗಳು ವೀಕ್ಷಕರ ಗಮನ ಸೆಳೆಯುತ್ತಿದೆ. ‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್ ಟ್ರ್ಯಾಕ್ ಕೂಡ ಧಾರಾವಾಹಿ ಪ್ರಾರಂಭವಾದಾಗಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ ಎಲ್ಲರ ಬಾಯಲ್ಲೂ ಈ ಹಾಡು ನಲಿದಾಡುತ್ತಲೇ ಇದೆ.

ಲಾಕ್ಡೌನ್ ಸಂದರ್ಭದಲ್ಲಿ ಟೆಲಿಕಾಂ ಕಂಪನಿ ನೀಡ್ತಿದೆ ಈ ಸೌಲಭ್ಯ

1 ವರ್ಷದ ಹಿಂದೆ ಜೀ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದ ಈ ಹಾಡು ಇದೀಗ 25 ಮಿಲಿಯನ್ ವೀವ್ಸ್ ಪಡೆದಿದೆ. ಈ ಮೂಲಕ ಕನ್ನಡ ಕಿರುತೆರೆ ಇತಿಹಾಸದಲ್ಲೇ 25 ಮಿಲಿಯನ್ ವೀಕ್ಷಣೆ ಪಡೆದುಕೊಂಡ ಟೈಟಲ್ ಟ್ರ್ಯಾಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...