alex Certify 250 ಮಿಲಿಯನ್ ವೀಕ್ಷಣೆ ಪಡೆದ ‘ನೀಲಿ ನೀಲಿ ಆಕಾಶಂ’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

250 ಮಿಲಿಯನ್ ವೀಕ್ಷಣೆ ಪಡೆದ ‘ನೀಲಿ ನೀಲಿ ಆಕಾಶಂ’ ಹಾಡು

ಟಿವಿ ನಿರೂಪಕ ಪ್ರದೀಪ್ ಮೊದಲ ಬಾರಿ ನಾಯಕನಾಗಿ ನಟಿಸಿದ ’30 ರೋಜುಲೋ ಪ್ರೇಮಿಂಚಡಂ ಎಲಾ’ ಚಿತ್ರದ ‘ನೀಲಿ ನೀಲಿ ಆಕಾಶಂ’ ಹಾಡನ್ನು ಕಳೆದ ವರ್ಷ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಹಾಡು ಸಾಕಷ್ಟು ಜನಪ್ರಿಯತೆ ಪಡೆದಿತ್ತು. ಟಿಕ್ ಟಾಕ್ ನಲ್ಲಂತೂ ಈ ಹಾಡನ್ನು ಸಾಕಷ್ಟು ಬಳಸಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ವಿಜಯ್ ದೇವರಕೊಂಡ

ಈ ಹಾಡು ಇದೀಗ 250 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದಿದೆ. ಸಿದ್ ಶ್ರೀರಾಮ್ ಹಾಗೂ ಸುನೀತಾ ಈ ಹಾಡಿಗೆ ಧ್ವನಿಗೂಡಿಸಿದ್ದರು. ಬಾಬು ಎಸ್.ವಿ. ನಿರ್ಮಾಣದ ಈ ಚಿತ್ರದಲ್ಲಿ ಅಮೃತಾ ಅಯ್ಯರ್ ನಾಯಕಿಯಾಗಿ ನಟಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...