alex Certify 250 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

250 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರದ ಸೂಪರ್ ಡೂಪರ್ ಹಿಟ್ ಖರಾಬು ಹಾಡು 250 ಮಿಲಿಯನ್ ವೀಕ್ಷಣೆ ಪಡೆದಿದೆ. ಸ್ಯಾಂಡಲ್ ವುಡ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಹಾಡು ಇದಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಇದುವರೆಗೂ ಈ ಹಾಡನ್ನು ಹೊರತುಪಡಿಸಿ ‘ರ‍್ಯಾಂಬೊ 2’ ಚಿತ್ರದ ಚುಟು ಚುಟು ಹಾಡು 142 ಮಿಲಿಯನ್ ವೀಕ್ಷಣೆ ಪಡೆದು 2ನೇ ಸ್ಥಾನದಲ್ಲಿದೆ.

ಹರಿಕಥೆ ಮಾದರಿಯಲ್ಲೇ ಶುರುವಾಯ್ತು ಏಸು ಕಥೆ…!

ಖರಾಬು ಹಾಡನ್ನು 1 ವರ್ಷದ ಹಿಂದೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿತ್ತು. ತೆಲುಗು ಹಾಗೂ ತಮಿಳು ಪ್ರೇಕ್ಷಕರು ಕೂಡ ಫಿದಾ ಆಗಿದ್ದರು. ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಕೆಲವೇ ದಿನಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಚಿತ್ರಕ್ಕಾಗಿ ಧ್ರುವ ಸರ್ಜಾ ಸಾಕಷ್ಟು ಶ್ರಮಪಟ್ಟಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...