alex Certify 250 ಮಿಲಿಯನ್ ವೀಕ್ಷಣೆ ಪಡೆದ ‘ಲವ್ ಸ್ಟೋರಿ’ ಚಿತ್ರದ ಸರಂಗ ದರಿಯಾ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

250 ಮಿಲಿಯನ್ ವೀಕ್ಷಣೆ ಪಡೆದ ‘ಲವ್ ಸ್ಟೋರಿ’ ಚಿತ್ರದ ಸರಂಗ ದರಿಯಾ ಹಾಡು

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯದ ‘ಲವ್ ಸ್ಟೋರಿ’ ಚಿತ್ರದ ‘ಸರಂಗ ದರಿಯಾ’ ಲಿರಿಕಲ್ ಸಾಂಗ್ ಬಿಡುಗಡೆಯಾದಾಗಿನಿಂದ ಸಾಕಷ್ಟು ಸದ್ದು ಮಾಡುತ್ತಲೇ ಇದೆ. 3 ತಿಂಗಳ ಹಿಂದೆ ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾದ ಈ ಹಾಡು ಇದೀಗ 250 ಮಿಲಿಯನ್ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ. ರಾಬರ್ಟ್ ಗಾಯಕಿ ಮುಂಗ್ಲಿ ಹಾಡಿಗೆ ಧ್ವನಿಗೂಡಿಸಿದ್ದಾರೆ.

‘ಚೆಲುವಿನ ಚಿತ್ತಾರ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 14 ವರ್ಷ

ಶೇಖರ್ ಕಮ್ಮುಲ ನಿರ್ದೇಶನದ ಈ ಚಿತ್ರದಲ್ಲಿ ದೇವಯಾನಿ, ರಾವ್ ರಮೇಶ್, ಈಶ್ವರಿ ರಾವ್, ಸತ್ಯಂ ರಾಜೇಶ್ ಸೇರಿದಂತೆ ಮುಂತಾದ ಕಲಾವಿದರ ದಂಡೇ ಇದೆ. ಶ್ರೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಿಂದ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...