alex Certify 33ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶರ್ಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

33ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶರ್ಮಾ

ಟೀಮ್ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅನುಷ್ಕಾ ಶರ್ಮಾ 2008ರಂದು ಶಾರುಖ್ ಖಾನ್ ನಟನೆಯ ‘ರಬ್ ನೇ ಬನಾ ದಿ ಜೋಡಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಅನುಷ್ಕಾ ಶರ್ಮಾ ನಂತರ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

60 ಮಿಲಿಯನ್ ವೀಕ್ಷಣೆ ಪಡೆದ ‘ರಾಧೆ’ ಚಿತ್ರದ “ಸೀಟಿ ಮಾರ್” ಹಾಡು

2018ರಂದು ‘ಜೀರೋ’ ಚಿತ್ರದಲ್ಲಿ ಅಭಿನಯಿಸಿದ್ದ ಅನುಷ್ಕಾ ಶರ್ಮಾ ತೆರೆಮೇಲೆ ಕಾಣಿಸಿಕೊಳ್ಳದೇ ಮೂರು ವರ್ಷಗಳಾಗಿವೆ. ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಕಲಾವಿದರಿಂದ ಹಾಗೂ ಅವರ ಅಭಿಮಾನಿಗಳಿಂದ ಅನುಷ್ಕಾ ಶರ್ಮಾ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...