alex Certify 4 ಮಿಲಿಯನ್ ವೀಕ್ಷಣೆ ಪಡೆದ ತಮಿಳಿನ ‘ಖರಾಬು’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

4 ಮಿಲಿಯನ್ ವೀಕ್ಷಣೆ ಪಡೆದ ತಮಿಳಿನ ‘ಖರಾಬು’ ಹಾಡು

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರ ತೆಲುಗು ಹಾಗೂ ತಮಿಳಿನಲ್ಲೂ ಬಿಡುಗಡೆಯಾಗುತ್ತಿದ್ದು ತಮಿಳಿನಲ್ಲಿ ಖರಾಬು ಸಾಂಗ್ ಅನ್ನು ಇತ್ತೀಚೆಗಷ್ಟೇ ರಿಲೀಸ್ ಮಾಡಿದ್ದರು. ಈ ಹಾಡು ಈಗಾಗಲೇ 4 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ತಮಿಳಿನಲ್ಲಿ ಪೊಗರು ಚಿತ್ರಕ್ಕೆ ‘ಸೆಮ ತಿಮಿರು’ ಎಂಬ ಹೆಸರಿಟ್ಟಿದ್ದು ಕಾಲಿವುಡ್ ನಲ್ಲೂ ಈ ಹಾಡು ಸಾಕಷ್ಟು ಸದ್ದು ಮಾಡುತ್ತಿದೆ.

‘ಮದಗಜ’ ಚಿತ್ರದ ಜಗಪತಿ ಬಾಬು ಫಸ್ಟ್ ಲುಕ್ ರಿವೀಲ್

ಬಿ.ಕೆ. ಗಂಗಾಧರ್ ನಿರ್ಮಾಣದ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಫೆಬ್ರವರಿ 19ರಂದು ಈ ಚಿತ್ರ ತೆರೆಮೇಲೆ ಬರತ್ತಿದ್ದು, ಫೆಬ್ರವರಿ 14ರಂದು ದಾವಣಗೆರೆಯಲ್ಲಿ ‘ಪೊಗರು’ ಸಿನಿಮಾದ ಆಡಿಯೋ ಲಾಂಚ್ ಸಮಾರಂಭ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...