alex Certify 41ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

41ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅರ್ಜುನ್ ಜನ್ಯ 2006ರಂದು ‘ಆಟೋಗ್ರಾಫ್ ಪ್ಲೀಸ್’ ಎಂಬ ಚಿತ್ರದಲ್ಲಿ ಮೊದಲ ಬಾರಿಗೆ ಸಂಗೀತ ಸಂಯೋಜನೆ ಮಾಡಿದರು.

2011ರಂದು ಕಿಚ್ಚ ಸುದೀಪ್ ನಟನೆಯ ‘ಕೆಂಪೇಗೌಡ’ ಸಿನಿಮಾದಲ್ಲಿ ಸಂಗೀತ ಸಂಯೋಜನೆ ಮಾಡಿದ ನಂತರ ಅರ್ಜುನ್ ಜನ್ಯ ಸಾಕಷ್ಟು ಜನಪ್ರಿಯತೆ ಪಡೆದರು.

ಫಿಟ್ನೆಸ್ಗಾಗಿ ಮಾಡಬೇಕು ಈ ʼವ್ಯಾಯಾಮʼ

ಅರ್ಜುನ್ ಜನ್ಯ ಕೇವಲ ಸಂಗೀತ ನಿರ್ದೇಶಕರಲ್ಲದೇ ಕೆಲವು ಚಿತ್ರಗಳಲ್ಲಿ ಗಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅರ್ಜುನ್ ಜನ್ಯ 1980 ಮೇ 13ರಂದು ಬೆಂಗಳೂರಿನಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...