alex Certify 45ನೇ ವಸಂತಕ್ಕೆ ಕಾಲಿಟ್ಟ ನೆನಪಿರಲಿ ಪ್ರೇಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

45ನೇ ವಸಂತಕ್ಕೆ ಕಾಲಿಟ್ಟ ನೆನಪಿರಲಿ ಪ್ರೇಮ್

ಲವ್ಲಿ ಸ್ಟಾರ್ ಪ್ರೇಮ್ ಇಂದು ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಪ್ರೇಮ್ 2004ರಂದು ‘ಪ್ರಾಣ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 2005ರಂದು ‘ನೆನಪಿರಲಿ’ ಸಿನಿಮಾದಲ್ಲಿ ಅಭಿನಯಿಸಿದ್ದು ಈ ಚಿತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು, ಈ ಸಿನಿಮಾ ಮೂಲಕ ‘ಅತ್ಯುತ್ತಮ ನಟ’ ಫಿಲ್ಮ್ ಫೇರ್ ಪ್ರಶಸ್ತಿಯನ್ನು ಪಡೆದರು.

ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಬಂಧನಕ್ಕೀಡಾದ ನಟ

ಇತ್ತೀಚೆಗೆ ಡಾ.ರಾಘವೇಂದ್ರ ನಿರ್ದೇಶನದ ‘ಪ್ರೇಮಂ ಪೂಜ್ಯಂ’ ಎಂಬ ಚಿತ್ರದಲ್ಲಿ ಪ್ರೇಮ್ ಅಭಿನಯಿಸಿದ್ದು ಇದು ಅವರ 25ನೇ ಸಿನಿಮಾವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರೇಮ್ ಅವರಿಗೆ ಸಿನಿತಾರೆಯರು ಹಾಗೂ ಅವರ ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...