alex Certify 5 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ಟೀಸರ್; ಖುಷಿ ಹಂಚಿಕೊಂಡ ಡಿ ಬಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ಟೀಸರ್; ಖುಷಿ ಹಂಚಿಕೊಂಡ ಡಿ ಬಾಸ್

ತರುಣ್ ಸುಧೀರ್ ನಿರ್ದೇಶನದ ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ  ಮೋಸ್ಟ್ ಎಕ್ಸ್ಪೆಕ್ಟೆಡ್ ‘ರಾಬರ್ಟ್’ ಚಿತ್ರದ ಟೀಸರ್ 5 ಮಿಲಿಯನ್ ವೀಕ್ಷಣೆ ಪಡೆದಿದ್ದು, ಈ ಸಂತಸವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಬರ್ಟ್ ಚಿತ್ರದ ಟೀಸರ್ 5 million views ಗೆ ಕಾರಣರಾದ ಪ್ರತಿಯೊಬ್ಬರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು ನಿಮ್ಮ ದಾಸ ದರ್ಶನ್ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...