alex Certify 5 ವರ್ಷ ಪೂರೈಸಿದ ʼಬಾಹುಬಲಿʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ವರ್ಷ ಪೂರೈಸಿದ ʼಬಾಹುಬಲಿʼ

ರಾಜಮೌಳಿ ನಿರ್ದೇಶನದ ʼಬಾಹುಬಲಿʼ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ 5 ವರ್ಷವಾಗಿದೆ ಈ ಸಂತೋಷವನ್ನು ನಟ ಪ್ರಭಾಸ್ ಹಾಗೂ ರಾಣಾ ದಗ್ಗುಪಾಟಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

2015ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಹಲವಾರು ದಾಖಲೆಗಳನ್ನು ಮಾಡಿ, ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತು ಈ ಚಿತ್ರದಲ್ಲಿ ನಟಿಸಿದ ಎಲ್ಲಾ ಕಲಾವಿದರಿಗೂ ಇಂದು ಸಂತಸದ ದಿನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...