alex Certify 50 ದಿನ ಪೂರೈಸಿದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ದಿನ ಪೂರೈಸಿದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರ

ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾವನ್ನು ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿತ್ತು. ಈ ಚಿತ್ರ ಇದೀಗ 50 ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ನಟ ಪ್ರಜ್ವಲ್ ದೇವರಾಜ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ನಿಮ್ಮ ಪ್ರೀತಿ, ಪ್ರೋತ್ಸಾಹ, ಅಭಿಮಾನಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ನಟ ರಾಮ್ ಚರಣ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್

ಶ್ರೀ ನರಸಿಂಹ ಈ ಚಿತ್ರವನ್ನು ನಿರ್ದೇಶಿಸಿದ್ದು, ಭಾವನಾ ಮೆನನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಖ್ಯಾತ್ ಪ್ರೊಡಕ್ಷನ್ ಬ್ಯಾನರ್ ನಡಿ ಎ.ಆರ್. ವಿಖ್ಯಾತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದಲ್ಲಿ ಅತಿಥಿ ಪಾತ್ರವೊಂದರಲ್ಲಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...