alex Certify 50 ಮಿಲಿಯನ್ ವೀಕ್ಷಣೆ ಪಡೆದ ತೆಲುಗಿನ ‘ಖರಾಬು’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ಮಿಲಿಯನ್ ವೀಕ್ಷಣೆ ಪಡೆದ ತೆಲುಗಿನ ‘ಖರಾಬು’ ಹಾಡು

ನಂದಕಿಶೋರ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ತೆಲುಗಿನಲ್ಲೂ ಕೂಡ ರಿಲೀಸ್ ಆಗಲಿದ್ದು ‘ಪೊಗರು’ ಚಿತ್ರದ ‘ಖರಾಬು’ ಹಾಡು ಈಗಾಗಲೇ ಕನ್ನಡದಲ್ಲಿ ಸೂಪರ್ ಡೂಪರ್ ಹಿಟ್ ಆಗಿದೆ. ತೆಲುಗಿನಲ್ಲಿ ಬಿಡುಗಡೆಯಾಗಿದ್ದ ಈ ಹಾಡು 50 ಮಿಲಿಯನ್ ವೀಕ್ಷಣೆ ಪಡೆದು ಮುನ್ನುಗ್ಗುತ್ತಲೇ ಇದೆ.

ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಈಗಾಗಲೇ ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

‘ಪೊಗರು’ ಚಿತ್ರದ ತೆಲುಗಿನ ಟೀಸರ್ ಅನ್ನು ನಾಳೆ ಹೊಸವರ್ಷದ ಪ್ರಯುಕ್ತ ಆದಿತ್ಯ ಮ್ಯೂಸಿಕ್ ನಲ್ಲಿ ರಿಲೀಸ್ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...