alex Certify 50 ಮಿಲಿಯನ್ ವೀಕ್ಷಣೆ ಪಡೆದ ‘ರಾಧೆ’ ಚಿತ್ರದ ಈ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ಮಿಲಿಯನ್ ವೀಕ್ಷಣೆ ಪಡೆದ ‘ರಾಧೆ’ ಚಿತ್ರದ ಈ ಹಾಡು

ಸಂಗೀತ ನಿರ್ದೇಶಕ ಪ್ರಭುದೇವ ನಿರ್ದೇಶನದ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷೆಯ ‘ರಾಧೆ’ ಸಿನಿಮಾದ ‘ದಿಲ್ ದೇ ದಿಯಾ’ ಹಾಡನ್ನು 1 ವಾರದ ಹಿಂದೆ ಜೀ ಮ್ಯೂಸಿಕ್ ಕಂಪನಿ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು ಈ ಹಾಡು ಇದೀಗ 50 ಮಿಲಿಯನ್ ವೀಕ್ಷಣೆ ಪಡೆದಿದೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದಾ ಶರ್ಮ

ಈ ಹಾಡಿನಲ್ಲಿ ಸಲ್ಮಾನ್ ಖಾನ್ ಹಾಗೂ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ಈ ಚಿತ್ರದ 4 ಹಾಡುಗಳನ್ನು ಯುಟ್ಯೂಬ್ ರಿಲೀಸ್ ಮಾಡಿದ್ದಾರೆ.ಈ ಎಲ್ಲಾ ಹಾಡುಗಳು ಗಾನಪ್ರಿಯರ ಗಮನ ಸೆಳೆದಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...