alex Certify 50 ಮಿಲಿಯನ್ ವೀಕ್ಷಣೆ ಪಡೆದ ‘ಶಾನೆ ಟಾಪಗವ್ಳೆ’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ಮಿಲಿಯನ್ ವೀಕ್ಷಣೆ ಪಡೆದ ‘ಶಾನೆ ಟಾಪಗವ್ಳೆ’ ಹಾಡು

ವಿಜಯ್ ಕಿರಣ್ ನಿರ್ದೇಶನದ ಚಿರಂಜೀವಿ ಸರ್ಜಾ ನಟನೆಯ ‘ಸಿಂಗ’ ಸಿನಿಮಾ 2019 ಏಪ್ರಿಲ್‌ 19ರಂದು ರಾಜ್ಯಾದ್ಯಂತ ತೆರೆಕಂಡಿತ್ತು. ಈ ಚಿತ್ರದ ʼಶಾನೆ ಟಾಪಗವ್ಳೆʼ ಹಾಡು ಸಾಕಷ್ಟು ಜನಪ್ರಿಯತೆ ಪಡೆದಿತ್ತು. ಇದೀಗ ಈ ಹಾಡು ಯುಟ್ಯೂಬ್ ನಲ್ಲಿ 50 ಮಿಲಿಯನ್ ವೀಕ್ಷಣೆ ಪಡೆದಿದೆ.

ಈ ಚಿತ್ರದಲ್ಲಿ ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದರು. ʼಶಾನೆ ಟಾಪಗವ್ಳೆʼ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿ ನೀಡಿದ್ದರು.

ಈ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿತ್ತು ಈ ಹಾಡನ್ನು ಟಿಕ್ ಟಾಕ್ ನಲ್ಲಿ ಸಾಕಷ್ಟು ಬಳಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...