alex Certify 6 ಭಾಷೆಗಳಲ್ಲಿ ರಿಲೀಸ್ ಆಗಲಿದೆ ‘ವಿಕ್ರಾಂತ್ ರೋಣ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6 ಭಾಷೆಗಳಲ್ಲಿ ರಿಲೀಸ್ ಆಗಲಿದೆ ‘ವಿಕ್ರಾಂತ್ ರೋಣ’

ಅನೂಪ್ ಭಂಡಾರಿ ನಿರ್ದೇಶನದ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷೆಯ ‘ವಿಕ್ರಾಂತ್ ರೋಣ’ ಸಿನಿಮಾವನ್ನು 6 ಭಾಷೆಗಳಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ವಿಶ್ವದ ಅತಿ ದೊಡ್ಡ ಬುರ್ಜ್ ಖಲೀಫಾ ಕಟ್ಟಡದಲ್ಲಿ ಕಿಚ್ಚ ಸುದೀಪ್ ಅವರ ‘ವಿಕ್ರಾಂತ್ ರೋಣ’ ಚಿತ್ರದ ಟೈಟಲ್ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು.‌ ಕಿಚ್ಚ ಸುದೀಪ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದರು.

ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಕನ್ನಡ, ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಸೇರಿದಂತೆ ಇಂಗ್ಲಿಷ್ ಭಾಷೆಯಲ್ಲೂ ಈ ಸಿನಿಮಾ ರಿಲೀಸ್ ಮಾಡಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...