alex Certify 8 ಮಿಲಿಯನ್ ವೀವ್ಸ್ ಪಡೆದ ‘ರಾಬರ್ಟ್’ ಚಿತ್ರದ ‘ಜೈ ಶ್ರೀರಾಮ್’ ಲಿರಿಕಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

8 ಮಿಲಿಯನ್ ವೀವ್ಸ್ ಪಡೆದ ‘ರಾಬರ್ಟ್’ ಚಿತ್ರದ ‘ಜೈ ಶ್ರೀರಾಮ್’ ಲಿರಿಕಲ್ ಸಾಂಗ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶನದ ಬಹು ನಿರೀಕ್ಷೆಯ ‘ರಾಬರ್ಟ್’ ಚಿತ್ರದ ‘ಜೈ ಶ್ರೀರಾಮ್’ ಎಂಬ ಲಿರಿಕಲ್ ಹಾಡು ಯುಟ್ಯೂಬ್ ನಲ್ಲಿ 8 ಮಿಲಿಯನ್ ವೀಕ್ಷಣೆ ಪಡೆದಿದೆ.

ಉಮಾಪತಿ ಶ್ರೀನಿವಾಸ್ ಗೌಡ ಈ ಸಿನಿಮಾಗೆ ಬಂಡವಾಳ ಹೂಡಿದ್ದು, ಆಶಾ ಭಟ್ ನಾಯಕಿಯಾಗಿ ಅಭಿನಯಿಸಿದ್ದಾರೆ.

ವಿನೋದ್ ಪ್ರಭಾಕರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದು ಅವರ ಹುಟ್ಟುಹಬ್ಬದ ಪ್ರಯುಕ್ತ ‘ರಾಬರ್ಟ್’ ಚಿತ್ರತಂಡ ಅವರ ಲುಕ್ ರಿವೀಲ್ ಮಾಡಿದೆ. ಈಗಾಗಲೇ ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...