alex Certify 83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ

ಖ್ಯಾತ ಗಾಯಕಿ ಎಸ್. ಜಾನಕಿ ಇಂದು ತಮ್ಮ 83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

1957ರಂದು ‘ವಿಧಿಯಿನ್ ವಿಳಯಾಟ್ಟು’ ಎಂಬ ಚಿತ್ರದಲ್ಲಿ ಹಾಡುವ ಮೂಲಕ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. 25 ಭಾಷೆಗಳಲ್ಲಿ ಹಾಡಿರುವ ಇವರು ಸುಮಾರು 48000 ಹಾಡುಗಳಿಗೆ ಧ್ವನಿಯಾಗಿದ್ದಾರೆ. ಎಸ್. ಜಾನಕಿ ಅವರು ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಗೆ ಭಾಜನರಾಗಿದ್ದಾರೆ.

ಎಸ್. ಜಾನಕಿ 1938 ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಎಂಬ ಊರಿನಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹಲವು ಭಾಷೆಯ ಚಿತ್ರರಂಗದ ಕಲಾವಿದರು ಇಂದು ಎಸ್. ಜಾನಕಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...