alex Certify 9 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

9 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ಹಾಡು

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ಹಾಡಿನ ಲಿರಿಕಲ್ ವಿಡಿಯೋ ಯುಟ್ಯೂಬ್ ನಲ್ಲಿ 9 ಮಿಲಿಯನ್ ವೀಕ್ಷಣೆ ಪಡೆಯುವ ಹೊಸ ದಾಖಲೆ ಸೃಷ್ಟಿಸಿದೆ.

ಈ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದು, ವಿಜಯ್ ಪ್ರಕಾಶ್ ಹಾಗೂ ಹೇಮಂತ್ ಧ್ವನಿ ನೀಡಿದ್ದರು.

ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಈ ಹಾಡಿನ ಲಿರಿಕಲ್ ವಿಡಿಯೋವನ್ನು  ಬಿಡುಗಡೆ ಮಾಡಲಾಗಿತ್ತು. ಈ ಹಾಡಿಗೆ ಉತ್ತಮ ಪ್ರತಿಕ್ರಿಯೆಗಳು ಬಂದಿದ್ದು ಸಿನಿಮಾವನ್ನು ಚಿತ್ರಮಂದಿರದಲ್ಲಿ ವೀಕ್ಷಿಸಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...