alex Certify 25 ದಿನ ಕಂಪ್ಲೀಟ್‌ ಮಾಡಿದ ‘ಆಕ್ಟ್ 1978’ ಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

25 ದಿನ ಕಂಪ್ಲೀಟ್‌ ಮಾಡಿದ ‘ಆಕ್ಟ್ 1978’ ಚಿತ್ರ

ಮಂಸೋರೆ ನಿರ್ದೇಶನದ ‘ಆಕ್ಟ್ 1978’ ಚಿತ್ರ ನವೆಂಬರ್ 20ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿತ್ತು. ಈ ಚಿತ್ರ ಇದೀಗ 25 ದಿನ ಪೂರೈಸಿ ಮುನ್ನುಗ್ಗುತ್ತಿದೆ.

ಈ ಸಂತಸವನ್ನು ನಿರ್ದೇಶಕ ಮಂಸೋರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ನಿಮ್ಮೆಲ್ಲರ ಪ್ರೀತಿ, ನಮ್ಮನ್ನು ಈ ಮೈಲಿಗಲ್ಲು ತಲುಪುವಂತೆ ಮಾಡಿದೆ. ಎಲ್ಲಾ ಪ್ರೇಕ್ಷಕರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಈ ಸಿನಿಮಾವನ್ನು ದೇವರಾಜ್ ಆರ್ ನಿರ್ಮಿಸಿದ್ದು, ಯಜ್ಞಾ ಶೆಟ್ಟಿ ಸೇರಿದಂತೆ ಸಂಚಾರಿ ವಿಜಯ್, ಶ್ರುತಿ, ದತ್ತಣ್ಣ, ಶೋಭರಾಜ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...