alex Certify BREAKING NEWS: ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಡಾಕ್ಟರೇಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಡಾಕ್ಟರೇಟ್

ಬೆಂಗಳೂರು: ನಟ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.

ಏಪ್ರಿಲ್ 11 ರಂದು ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ. ವಿ. ರವಿಚಂದ್ರನ್ ಸೇರಿದಂತೆ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಗೆಹ್ಲೋಟ್ ಪ್ರದಾನ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...