ತೆಲುಗು ಚಿತ್ರರಂಗದ ಖ್ಯಾತ ನಟ, ನಟ ಚಿರಂಜೀವಿ ಪುತ್ರ ರಾಮಚರಣ್ ಕೊರೊನ ಸೋಂಕಿಗೆ ತುತ್ತಾಗಿದ್ದಾರೆ.
ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಅಂಶವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕೋವಿಡ್ ಪರೀಕ್ಷೆಯಲ್ಲಿ ಕೊರೊನಾ ಸೋಂಕಿರುವುದು ಖಚಿತವಾಗಿದೆ, ಯಾವುದೇ ಸೋಂಕಿ ನಲಕ್ಷಣವಿಲ್ಲ. ಮನೆಯಲ್ಲೇ ಇದ್ದು ಶೀಘ್ರದಲ್ಲೇ ಗುಣಮುಖನಾಗಿ ಹೊರಬರುತ್ತೇನೆಂದ ಟ್ವೀಟ್ ಮಾಡಿದ್ದಾರೆ.
ಕಳೆದ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷಿಸಿಕೊಳ್ಳಲು ವಿನಂತಿಸಿದ್ದಾರೆ.
https://www.instagram.com/p/CJNg6ZalC7P/?utm_source=ig_web_copy_link