alex Certify ನಟ ರಾಮ್ ಚರಣ್‌ಗೆ ಕೊರೊನ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ರಾಮ್ ಚರಣ್‌ಗೆ ಕೊರೊನ ಪಾಸಿಟಿವ್

ತೆಲುಗು ಚಿತ್ರರಂಗದ ಖ್ಯಾತ ನಟ, ನಟ ಚಿರಂಜೀವಿ ಪುತ್ರ ರಾಮಚರಣ್ ಕೊರೊನ ಸೋಂಕಿಗೆ ತುತ್ತಾಗಿದ್ದಾರೆ.

ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಅಂಶವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೋವಿಡ್ ಪರೀಕ್ಷೆಯಲ್ಲಿ ಕೊರೊನಾ ಸೋಂಕಿರುವುದು ಖಚಿತವಾಗಿದೆ, ಯಾವುದೇ ಸೋಂಕಿ ನ‌ಲಕ್ಷಣವಿಲ್ಲ. ಮನೆಯಲ್ಲೇ ಇದ್ದು ಶೀಘ್ರದಲ್ಲೇ ಗುಣಮುಖನಾಗಿ ಹೊರಬರುತ್ತೇನೆಂದ ಟ್ವೀಟ್ ಮಾಡಿದ್ದಾರೆ.

ಕಳೆದ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷಿಸಿಕೊಳ್ಳಲು ವಿನಂತಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...