ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷೆಯ ‘ರಾಬರ್ಟ್’ ಚಿತ್ರದ ನಾಯಕಿ ಆಶಾ ಭಟ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಗರೊಂದಿಗ ಸದಾ ಸಂಪರ್ಕದಲ್ಲಿರುತ್ತಾರೆ.
ಶಿರಸಿಯ ತಮ್ಮ ಅಜ್ಜಿ ಮನೆಗೆ ಹೋಗಿರುವ ಆಶಾ ಭಟ್ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಆಶಾ ಭಟ್ ಅಡಿಕೆ ಸುಲಿಯುತ್ತಿರುವ ತಮ್ಮ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು, ಅಜ್ಜಿ ಮನೆಯಲ್ಲಿ ಅಡಿಕೆ ಸುಲಿಯುವ ಮಜಾನೇ ಬೇರೆ ಎಂದು ಬರೆದುಕೊಂಡಿದ್ದಾರೆ.
https://www.instagram.com/p/CJIrSDDgpRT/?utm_source=ig_web_copy_link
https://www.instagram.com/p/CJIP7ZZg7MC/?utm_source=ig_web_copy_link