ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರ ಸ್ನೇಹಿತ ರವಿಶಂಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ರವಿಶಂಕರ್ ವಿಚಾರಣೆ ವೇಳೆ ನೀಡಿದ ಮಾಹಿತಿ ಪಡೆದು ನಟಿ ರಾಗಿಣಿ ಅವರಿಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ರಾಗಿಣಿ ದ್ವಿವೇದಿ ಅವರ ಆಪ್ತ ರವಿಶಂಕರ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದು, ರಾಗಿಣಿ ಅವರಿಗೂ ನೋಟಿಸ್ ನೀಡಿದ್ದಾರೆನ್ನಲಾಗಿದೆ.