alex Certify ಬಿಗ್ ನ್ಯೂಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್…? ಸ್ನೇಹಿತನ ವಶಕ್ಕೆ ಪಡೆದು ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್…? ಸ್ನೇಹಿತನ ವಶಕ್ಕೆ ಪಡೆದು ವಿಚಾರಣೆ

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರ ಸ್ನೇಹಿತ ರವಿಶಂಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ರವಿಶಂಕರ್ ವಿಚಾರಣೆ ವೇಳೆ ನೀಡಿದ ಮಾಹಿತಿ ಪಡೆದು ನಟಿ ರಾಗಿಣಿ ಅವರಿಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ರಾಗಿಣಿ ದ್ವಿವೇದಿ ಅವರ ಆಪ್ತ ರವಿಶಂಕರ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದು, ರಾಗಿಣಿ ಅವರಿಗೂ ನೋಟಿಸ್ ನೀಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...