alex Certify BREAKING NEWS: ಹಿರಿಯ ನಟಿ ತಾರಾರವರ ತಾಯಿ ಪುಷ್ಪಾ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಿರಿಯ ನಟಿ ತಾರಾರವರ ತಾಯಿ ಪುಷ್ಪಾ ವಿಧಿವಶ

ಮೈಸೂರು: ಹಿರಿಯ ನಟಿ ತಾರಾ ಅವರ ತಾಯಿ ಪುಷ್ಪಾ ನಿಧನರಾಗಿದ್ದಾರೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಪುಷ್ಪಾ ಅವರಿಗೆ 76 ವರ್ಷ ವಯಸ್ಸಾಗಿತ್ತು. ತಾರಾ ಅವರ ಜೊತೆಗೆ ಶೂಟಿಂಗ್ ನಲ್ಲಿ ತಾಯಿ ಪುಷ್ಪಾ ಅವರೂ ಭಾಗಿಯಾಗಿದ್ದರು. ಶೂಟಿಂಗ್ ವೇಳೆ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಕೂಡಲೇ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...