alex Certify ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಬಗ್ಗೆ ನಟ ಆದಿ ಲೋಕೇಶ್ ಸ್ಫೋಟಕ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಬಗ್ಗೆ ನಟ ಆದಿ ಲೋಕೇಶ್ ಸ್ಫೋಟಕ ಮಾಹಿತಿ

ಚಿತ್ರರಂಗದಲ್ಲಿ ಕೆಲವರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಯಾಂಡಲ್ ವುಡ್ ನಟ ಆದಿ ಲೋಕೇಶ್ ಹೇಳಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸಹ ಕಲಾವಿದರಲ್ಲಿ ಕೆಲವರು ಡ್ರಗ್ಸ್ ತೆಗೆದುಕೊಂಡಿರುವುದನ್ನು ನಾನು ನೋಡಿದ್ದೇನೆ ಎಂದು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಡ್ರಗ್ಸ್ ತೆಗೆದುಕೊಂಡರೆ ಸ್ಮೆಲ್  ಬರುವುದಿಲ್ಲ. ಅವರದೇ ಲೋಕದಲ್ಲಿ ತೇಲುತ್ತಿರುತ್ತಾರೆ. ಅಂತಹ ಕೆಲವು ಜನರಿದ್ದಾರೆ. ಡ್ರಗ್ಸ್ ಎಲ್ಲಿಂದ ಬರುತ್ತದೆ ಯಾರು ತರುತ್ತಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಇದು ಚಿತ್ರರಂಗದಲ್ಲಿ ಮಾತ್ರವೇ ಇಲ್ಲ. ಇಡೀ ಚಿತ್ರರಂಗದ ಬಗ್ಗೆ ಆರೋಪ ಮಾಡುವುದು ತಪ್ಪಾಗುತ್ತದೆ ಎಂದು ಹೇಳಿದ್ದಾರೆ.

ಕೆಲವರು ದಪ್ಪಗಾಗಲು ಮತ್ತು ಸಣ್ಣಗಾಗಲು ಸ್ಟೆರಾಯ್ಡ್ ತೆಗೆದುಕೊಳ್ಳುತ್ತಾರೆ. ಇದು ಒಂದು ರೀತಿಯ ಡ್ರಗ್ಸ್ ಎಂದು ಅವರು ಅಭಿಪ್ರಾಯಪಟ್ಟಿದ್ದು, 2001 ರಲ್ಲಿ ನಾನು ಚಿತ್ರರಂಗಕ್ಕೆ ಬಂದಿದ್ದು ಇದುವರೆಗೂ ಯಾವ ರೇವ್ ಪಾರ್ಟಿಗೂ ಹೋಗಿಲ್ಲವೆಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...