alex Certify ಭರ್ಜರಿ ಓಪನಿಂಗ್: ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದ ‘ಆದಿಪುರುಷ್’ 140 ಕೋಟಿ ರೂ. ಕಲೆಕ್ಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಓಪನಿಂಗ್: ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದ ‘ಆದಿಪುರುಷ್’ 140 ಕೋಟಿ ರೂ. ಕಲೆಕ್ಷನ್

ವರ್ಷದ ಅತಿದೊಡ್ಡ ಓಪನಿಂಗ್ ದಾಖಲಿಸಿದ ಪ್ರಭಾಸ್ ಅಭಿನಯದ ಬಿಗ್ ಬಜೆಟ್ ಚಿತ್ರ ‘ಆದಿಪುರುಷ್’ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆದು ಮೊದಲ ದಿನ ವಿಶ್ವದಾದ್ಯಂತ 140 ಕೋಟಿ ರೂ. ಗಳಿಸಿದೆ.

ಪ್ರಭಾಸ್, ಸೈಫ್ ಅಲಿ ಖಾನ್ ಮತ್ತು ಕೃತಿ ಸನೋನ್ ಅಭಿನಯದ ‘ಆದಿಪುರುಷ್’ ಚಿತ್ರ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದಿರಬಹುದು. ಆದರೆ ಆರಂಭಿಕ ದಿನದ ಗಳಿಕೆಯಲ್ಲಿ ಗಲ್ಲಾಪೆಟ್ಟಿಗೆ ಲೂಟಿ ಮಾಡಿದೆ,

ಚಿತ್ರದ ನಿರ್ಮಾಪಕರು, ಟಿ-ಸಿರೀಸ್, ಚಿತ್ರವು ತನ್ನ ಮೊದಲ ದಿನದಂದು ವಿಶ್ವಾದ್ಯಂತ 140 ಕೋಟಿ ರೂಪಾಯಿ ಗಳಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಶುಕ್ರವಾರ ಬಿಡುಗಡೆಯಾಗಿರುವ ರಾಮಾಯಣ ಕಥೆ ಆದರಿಸಿದ ‘ಅದಿಪುರುಷ್’ ಮೊದಲ ದಿನ ವಿಶ್ವದಾದ್ಯಂತ 140 ಕೋಟಿ ರೂಪಾಯಿ ಗಳಿಸಿದೆ. ಸುಮಾರು 600 ಕೋಟಿ ರೂ ವೆಚ್ಚದಲ್ಲಿ ಚಿತ್ರ ನಿರ್ಮಾಣ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...